September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!