September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

ಮಡಂತ್ಯಾರು: ಕೊಯ್ಯೂರು ಅಂಚೆ ಕಚೇರಿಯಲ್ಲಿ 2025-26 ನೇ ಸಾಲಿನಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯದಲ್ಲಿ ಅತ್ಯುತ್ತಮ ಸೇವೆ ನೀಡಿದ ಕೊಯ್ಯೂರು ಶಾಖಾ ಅಂಚೆ ಪಾಲಕರರಾದ ಸಂತೃಪ್ತಿ ಆರ್. ಅವರಿಗೆ ಪುತ್ತೂರು ಡಿವಿಜನ್ ಕಚೇರಿ ಸೂಪರಿಂಟೆಂಡೆಂಟ್ ರವೀಂದ್ರ ನಾಯ್ಕ ಅವರು ಪ್ರಶಸ್ತಿಯನ್ನು ನೀಡಿದರು.

Related posts

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya
error: Content is protected !!