September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಶಾಲೆಯಲ್ಲಿ ನೂತನವಾಗಿ ಅಳವಡಿಸಲಾದ ‘ಸ್ಮಾರ್ಟ್ ಕ್ಲಾಸ್ ‘ ಸೌಲಭ್ಯವನ್ನು ಏ.14 ರಂದು ಲೋಕಾರ್ಪಣೆ ಗೊಳಿಸಲಾಯಿತು.

ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ಸಂಸ್ಥೆಗೆ ಅಂದಾಜು 1.45 ಲಕ್ಷ.ರೂ. ಮೊತ್ತದ ಡಿಜಿಟಲ್ ಟಿ.ವಿ. ಯನ್ನು ಒದಗಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ, ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya
error: Content is protected !!