September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್, ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿಯವರ ನಿರ್ದೇಶನದ ಮೇರೆಗೆ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್ ಹಾಗೂ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಅವರು ಅಭಿ ಅರಿಗಾ ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

Related posts

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!