September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ: ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್(16) ಮನೆಯ ಅಪಾರ್ಟ್ಮೆಂಟ್‌ನ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.15 ರಂದು ಸಂಜೆ ನಡೆದಿದೆ.

ಈತ ಮೊಹಮ್ಮದ್ ಇಲಿಯಾಸ್ ಅವರ ಎರಡನೇ ಪುತ್ರ. ಈತ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿ ದ್ವಿತೀಯ ಪಿಯುಸಿ ಹೋಗಬೇಕಿದ್ದ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya
error: Content is protected !!