September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

ಬೆಳ್ತಂಗಡಿ: ಮೂಡಬಿದ್ರೆ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಎ.15 ರಂದು ಗರ್ಡಾಡಿ ಸಮೀಪದ ಮಾಲಾಡಿ ಕ್ರಾಸ್ ಬಳಿ ನಡೆದಿದೆ.

ಕೆಂಪುಕಲ್ಲು ಹೊತ್ತ ಲಾರಿ ಮತ್ತು ಕಾರು ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ಚಾಲಕ ರವಿಯ ಅಜಾಗರೂಕತೆ ಚಲಾವಣೆಯಿಂದ ಲಾರಿಯ ಮುಂದಿನ ಭಾಗ ಕಾರಿಗೆ ತಗುಲಿದ ಪರಿಣಾಮ ವೆನ್ಯೂ ಕಾರು ನಜ್ಜುಗುಜ್ಜಾಗಿ ಚರಂಡಿಗೆ ಬಿದ್ದಿದೆ. ಕಾರು ಚಾಲಕ ಬೆಳ್ತಂಗಡಿ ಪಿಡಬ್ಲ್ಯೂಡಿ ಇಲಾಖೆಯ ಇಂಜಿನಿಯರ್ ಸೂರಜ್ ಎಂದು ಗುರುತಿಸಲಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!