September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-29ನೇ ಸಾಲಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಂಗಳೂರು ಕೈಗಾರಿಕ ಸಂಘದ ನಿರ್ದೇಶಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನೆರಿಯ ಗ್ರಾಮದ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ಮಾಸ್ಟರ್ ಕ್ರಾಫ್ಟ್ಸ್ ಮ್ಯಾನ್ ಕೊಂಕಣ ರೈಲ್ವೆ ಸುರತ್ಕಲ್ ಹಾಗೂ ನ್ಯಾಷನಲ್ ರೈಲ್ವೇ ಮಜ್ದೂರ್ ಯೂನಿಯನ್ ಅಧ್ಯಕ್ಷ, ನಡ ಗ್ರಾಮದ ನವೀನಚಂದ್ರ ಗೌಡ ಭೋಜಾರ ಆಯ್ಕೆಯಾಗಿ ಎ.೧೪ರಂದು ಅಧಿಕಾರ ಸ್ವೀಕರಿಸಿದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!