September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

ಪುತ್ತೂರು : ಕಲಾವಿದರ ಮನೆಮಂದಿಗೆ ಅಸಭ್ಯ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ದೂರು ದಾಖಲಾಗಿದೆ.

ಕಲಾವಿದರ ಮನೆಯವರಿಗೆ ಫೋನ್ ಮೂಲಕ ಕರೆ ಮಾಡಿ ಕೀಳು ಮಟ್ಟದ ಶಬ್ದಗಳಿಂದ ಮಹಿಳೆಯ ಗೌರವಕ್ಕೆ ಧಕ್ಕೆ ತಂದು ಬೆದರಿಕೆ ಹಾಕಿ ತೇಜೋವಧೆ ಮಾಡಿದ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಲಾವಿದನ ತಾಯಿ ದೂರು ನೀಡಿದ್ದಾರೆ.

ಸದ್ಯ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಾವಿದ ದಿನೇಶ್ ಕೊಡಪದವು ತಾಯಿ ಬಂಟ್ವಾಳದ ಲೀಲಾವತಿ(71) ನೀಡಿದ ದೂರಿನ ಮೇರೆಗೆ ಏ.13 ರಂದು ಕಲಂ 196(1),352,351(2),79 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
error: Content is protected !!