September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಚಂದ್ರಶೇಖರ ಗೌಡ ಧರ್ಮದಕಲ ಶಿಶಿಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರು ರವರಿಗೆ ಎಸ್ ಪಿ ಆಯಿಲ್ ಮಿಲ್ ನ ಬ್ಯಾಂಕಿನ ವಠಾರದಲ್ಲಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ನಿರ್ದೇಶಕರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಸುಂದರ ಗೌಡ ಪುಡ್ಕೆತ್ತು, ಧರ್ಮರಾಜ ಗೌಡ ಅಡ್ಕಡಿ, ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಸಮಾಜದ ಪ್ರಮುಖರಾದ ವಿಜಯ ಗೌಡ ಕಲ್ಲಳಿಕೆ, ದೇವಿಪ್ರಸಾದ್ ಗೌಡ ಬೊಲ್ಮ, ಹರೀಶ್ ಗೌಡ ಮರಕಡ ನುಡಿನಮನ ಸಲ್ಲಿಸಿದರು.

ಸಮಾಜದ ಪ್ರಮುಖರೆಲ್ಲ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!