September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100ಕ್ಕೆ 100 ಅಂಕಗಳನ್ನು 114 ವಿದ್ಯಾರ್ಥಿಗಳು ಗಳಿಸಿದ್ದಾರೆ.

ಶತಕ ದಾಟಿದ ನೂರರ ಸಂಭ್ರಮದಲ್ಲಿ ಒಟ್ಟು ಸಂಸ್ಕೃತ ವಿದ್ಯಾರ್ಥಿಗಳ ಸಂಖ್ಯೆ – 245, 100/100 ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ – 114, 99/100 ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ – 35, 98/100 ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ – 29, 245 ವಿದ್ಯಾರ್ಥಿಗಳಲ್ಲಿ 235 ವಿದ್ಯಾರ್ಥಿಗಳು ತೊಂಭತ್ತಕ್ಕೂ ಅಧಿಕ (90+) ಅಂಕಗಳನ್ನು ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya
error: Content is protected !!