September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆಯಷ್ಟೆ ರಾಶಿ ರಾಶಿ ಕಸ ರಸ್ತೆ ಬದಿ ಸುರಿದು ಹೋದ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಬಿಸಾಕಿದವರ ವಿಳಾಸ ಪತ್ತೆ ಹಚ್ಚಿ ಎರಡು ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ ಮರುದಿನವೇ ಮತ್ತೆ ಅದೇ ಜಾಗದಲ್ಲಿ ಕಸ ಹಾಗೂ ತಿಂದು ಉಳಿದ ಆಹಾರ ಪದಾರ್ಥಗಳನ್ನು ಬಿಸಾಡಿ ಹೋಗಿದ್ದು , ಪರಿಶೀಲಿಸಿದಾಗ ಸ್ಥಳೀಯ ಪ್ಲಾಟ್ ಒಂದರಲ್ಲಿ ವಾಸಿಸುತ್ತಿರುವ ಮನೆಯ ಮಾಹಿತಿ ಸಿಕ್ಕಿದ್ದು , ಈ ಬಗ್ಗೆ ಅವರಿಗೆ ಪಂಚಾಯತ್ ನ ಪಿಡಿಒ ತಾರಾನಾಥ್ ನಾಯ್ಕ, ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಪೋನ್ ಮಾಡಿದ ವೇಳೆ ಕಸ ಬಿಸಾಡಿರುವುದನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ.ಅದಲ್ಲದೇ ಪಂಚಾಯತ್ ವಿಧಿಸಿದ ರೂ.1 ಸಾವಿರ ದಂಡನೆ ಹಣವನ್ನು ಕಟ್ಟಿದ್ದಾರೆ. ಮುಂದೆ ಈ ರೀತಿ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಪಂಚಾಯತ್ ನೀಡಿದೆ.

Related posts

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya
error: Content is protected !!