September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ವತಿಯಿಂದ ಶೀಘ್ರದಲ್ಲೇ ಹೊಸದಾಗಿ “ಸಹನಾ ಶ್ರೀ ಫೌಂಡೇಶನ್” ಪ್ರಾರಂಭವಾಗಲಿದೆ ಎಂದು ಸಹನಾ ಶ್ರೀ ಫೌಂಡೇಶನ್ ಇದರ ಅಧ್ಯಕ್ಷರಾದ ರಾಜೇಶ್ ಪುದುಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಫೌಂಡೇಶನ್ ಮೂಲಕ ಸಮಾಜ ಸೇವೆ, ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಹಬ್ಬ-ಹರಿದಿನಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಲಾಗುವುದು.ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಾಜಸೇವೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಈ ಮಹತ್ವದ ಕಾರ್ಯದಲ್ಲಿ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ನೀಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!