September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ(64ವರ್ಷ )ಏ.15ರಂದು ನಿಧನ ಹೊಂದಿದ್ದಾರೆ.

ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದರು.

ಮೃತರು ಪತ್ನಿ ಗೀತಾ, ಮಕ್ಕಳಾದ ನಿಖಿತಾ, ನಿಖಿಲ್ ಇವರನ್ನು ಅಗಲಿದ್ದಾರೆ.

Related posts

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಪಡ್ಲಾಡಿ 35ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

Suddi Udaya
error: Content is protected !!