July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

ಮರೋಡಿ: ಶ್ರೀ ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ. 28 ರಿಂದ ಮೇ 1ರವರೆಗೆ ನಡೆಯಲಿದ್ದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಗೌರವಾಧ್ಯಕ್ಷರಾದ ಬೆಳ್ಳಿಬೀಡು ಹೇಮರಾಜ್ ಕೆ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಗೌರವಿಸಿ, ಸನ್ಮಾನಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಸಮಿತಿಯ ಸಹನಾ ಜೈನ್, ಎಕ್ಸೆಲ್ ಕಾಲೇಜಿನ ನಿಶಾ,ಶ್ರುತಿ,ರಿತೇಶ್ ಕುಮಾರ್ ಹಾಗೂ ಇತರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya
error: Content is protected !!