July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಎ.15ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಅಂತಿಮ ವಿಭಾಗದ “ಬಿಜ್ ಟೈಟೇನ್ಸ್” ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟಾನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿನಿ ಆಯಿಶತ್ ನುಸ್ರ ಸ್ವಾಗತಿಸಿ , ಆಯುಷತ್ ಸನ ವಂದಿಸಿದರು , ವಿದ್ಯಾರ್ಥಿನಿ ಫಾತಿಮಾ ಹಾಗೂ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya
error: Content is protected !!