32.2 C
ಪುತ್ತೂರು, ಬೆಳ್ತಂಗಡಿ
September 11, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

ಎಲ್ ಸಿ ಆರ್ ಇಂಡಿಯನ್ ಕಾಲೇಜು ಕಕ್ಯಪದವು, ಇಲ್ಲಿನ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋಸ್೯ಗಳ ಬಗ್ಗೆ ಮಾಹಿತಿ ನೀಡಲಾಯಿತು.

ಮೇಧಾವಿ ಸ್ಕಿಲ್ಲ್ ವಿಶ್ವವಿದ್ಯಾಲಯದ ಕ್ವಾಡ್ ಎಐ ಕೈಗಾರಿಕಾ ಕೌಶಲ್ಯ ಪಾರ್ಟ್ನರ್ ಸಂಸ್ಥೆ ಮಂಗಳೂರು ಇಲ್ಲಿನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಚಂದನ್ ಮಾತನಾಡಿ ಉತ್ತಮ ಉದ್ಯೋಗಕ್ಕಾಗಿ ಶಿಕ್ಷಣವೆಂಬಂತೆ , ಆಧುನಿಕ ಜಗತ್ತಿನಲ್ಲಿ ತಾಂತ್ರಿಕತೆಗೆ ವಿದ್ಯಾರ್ಥಿಗಳು ತೆರೆದುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಹಲವಾರು ಔದ್ಯೋಗಿಕ ಕೋಸ್೯ಗಳ ಮಾಹಿತಿಯ ಜೊತೆಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಎಂಬುದಾಗಿ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಯುವಕರು ಮಹಿಳೆಯರಿಗೆ ನೇರ ಅವಕಾಶ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!