September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಒಟೆಚ್ಚಾರ್ ವಿ. ಮುಹಮ್ಮದ್ ಅವರ ಮನೆ ಬಳಿ ಕಾಡಾನೆಯು ದಾಳಿ ಮಾಡಿದ್ದು, ತೆಂಗಿನ ಮರವನ್ನು ಉರುಳಿಸಿ, ಅದೇ ಜಾಗದಲ್ಲಿದ್ದ ಪೈಪ್ ಲೈನ್ ತುಳಿದು ಪುಡಿ ಮಾಡಿ ಅಪಾರ ನಷ್ಟ ಸಂಭವಿಸಿದೆ.

ಆನೆಯು ತುಂಬಾ ದಿನದಿಂದ ಈ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದು ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಊರಿನವರು ಆಗ್ರಹಿಸಿದ್ದಾರೆ.

Related posts

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!