ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.

14 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ನಿಖಿತ್, ದಕ್ಷ, ಜನ್ವಿತ, ಅನನ್ಯ, ಸಿಂಚನಾ ಉನ್ನತ ಶ್ರೇಣಿಯಲ್ಲಿ, ಶ್ರವಣ್‌, ಹಂಸಿನಿ, ಮೋಕ್ಷ, ಆಯುಷ್, ಚಾರಿತ್ರ್ಯ, ಸಯೋನ್ ಮ್ಯಾಥ್ಯೂ, ಧನುಷ್, ಬಿಂದುಶ್ರೀ, ದಿತೇಶ್ ಪಿ. ಬಂಗೇರ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
error: Content is protected !!