July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

ಬೆಳ್ತಂಗಡಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ.

ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ ಉತ್ತಮ ಜೀವನ ನಿರ್ಮಾಣಕ್ಕೆ ನೆರವಾಗಲಿದ್ದು, ಸಮಾಜಮುಖಿ ಕಾರ್ಯಗಳಿಗೆ ಇನ್ನಷ್ಟು ಬಲ ತುಂಬಲಿದೆ.

Related posts

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya
error: Content is protected !!