September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

ಮದ್ದಡ್ಕ: ಓಡಿಲ್ನಾಳ ಗ್ರಾಮದ ಮೇಗಿನ‌ ಮೈರಾರು ನಿವಾಸಿ, ಕೃಷಿಕರಾದ ಎಂ. ವೆಂಕಟೇಶ ಬೈಪಾಡಿತ್ತಾಯ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.16ರಂದು ನಿಧನರಾದರು.

ಮೃತರು ಪತ್ನಿ ಸುಮತಿ, ಓರ್ವೆ ಪುತ್ರಿ ಶ್ರೀಮ, ಪುತ್ರರಾದ ಪತ್ರಕರ್ತರಾದ ಶ್ರೀಶ ಪುಣಚ, ಶ್ರೀನಿಧಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!