September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

ವೇಣೂರು: ಪಡಂಗಡಿಯ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.89 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಗೆ ಫ್ಯಾನ್‌ ಉಡುಗೊರೆಯಾಗಿ ನೀಡಿ, ಸಿಹಿ ಹಂಚಿ ಸಂತೋಷ ವ್ಯಕ್ತ ಪಡಿಸಿದ್ದಾರೆ .

ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗೆ ಶುಭ ಹಾರೈಸಿದರು.

Related posts

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya
error: Content is protected !!