22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುವ ಸಾಧಕಿಯೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!