September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

ಬೆಳ್ತಂಗಡಿ : ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದು ಆಟೋ ಪಲ್ಟಿಯಾಗಿ ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಹಾರಡ್ಡೆ ನಿವಾಸಿ ಡೀಕಯ್ಯ ಪೂಜಾರಿಯವರ ಪುತ್ರ, ಆಟೋ ಚಾಲಕ ವೃತ್ತಿ ಮಾಡುತ್ತಿದ್ದ ದೇವಪ್ಪ@ ಸುಧಾಕರ (37) ಸಾವನ್ನಪ್ಪಿದವರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮೇಲಂತ ಬೆಟ್ಟು ಪಕ್ಕಿದಕಲ ನಿವಾಸಿ ಪದ್ಮಮೂಲ್ಯ ನಿಧನ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
error: Content is protected !!