ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,ಬದ್ದತೆಯಿಂದ ತಂತ್ರಿಗಳಾಗಿ ಧಾರ್ಮಿಕ ವಿಧಿವತ್ತಾಗಿ ಕೆಲಸ ಮಾಡಿದ ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ,ಕರಂಬಾರು ಕಾಜಿಮುಗೇರು ಕೆಳ್ಕರವಾಡಿ ಸೀತರಾಮ ಹೆಬ್ಬಾರ್ (78ವ ) ಅವರು ವಯೋಸಹಜ ಅನಾರೋಗ್ಯದಿಂದ ಎ 16ರಂದು ವಿಧಿವಶರಾದರು.

ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬರಾಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶೀಕ ತಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿ,ಧಾರ್ಮಿಕ ಕ್ಷೇತ್ರದ ಮುಂದಾಳುವಾಗಿ,ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಶ್ರಮ ವಹಿಸಿದ್ದರು.‌

ವಿಶೇಷವಾಗಿ ಶ್ರದ್ದಾ ಕೇಂದ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,ಎರಡು ಪುತ್ರರು,ಒರ್ವೆ ಪುತ್ರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!