September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ವೆಂಕಟ್ರಮಣ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ರವಿರಾಜ ಜೈನ್ ಕಾರ್ಕಳ ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ. (ಶ್ರೀಕೃಷ್ಣ)
ದಿವಾಕರ ಆಚಾರ್ಯ ಗೇರುಕಟ್ಟೆ (ಸತ್ಯಭಾಮ) ಸುರೇಶ ಕುದ್ರೆಂತ್ತಾಯ ಉಜಿರೆ (ನಾರದ)ಶ್ರೀನಿವಾಸ್ ರಾವ್ ಧರ್ಮಸ್ಥಳ ( ಬಲರಾಮ) ದಿನೇಶ್ ರಾವ್ ಬಳೆಂಜ(ರುಕ್ಮಿಣಿ) ಪೆರ್ಮುದೆ ಜಯಪ್ರಕಾಶ ಶೆಟ್ಟಿ( ಸುಧನ್ವ) ಗಣೇಶ ಶೆಟ್ಟಿ ಕನ್ನಡಿಕಟ್ಟೆ(ಅರ್ಜುನ)
ಪ್ರಸಾದ ಸವಣೂರು(ಶ್ರೀಕೃಷ್ಣ) ಭಾಗವಹಿಸಿದ್ದರು. ಶ್ರೀನಿವಾಸ ರಾವ್ ಸಂಯೋಜನೆಯ ತಾಳಮದ್ದಳೆಯನ್ನು ಪುರಜನ ಸೇವಾ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಯೋಜಿಸಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಪುದುವೆಟ್ಟು-ಬೊಲ್ಮನಾರು ಸಂತ ಮರಿಯಮ್ಮನವರ ದೇವಾಲಯ ವತಿಯಿಂದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!