ಆಯ್ಕೆ

ಬೆಳ್ತಂಗಡಿ ತಾ.ಪಂ.ವ್ಯವಸ್ಥಾಪಕರಾಗಿ ನಿಶಾ

ಬೆಳ್ತಂಗಡಿ: ತಾಲೂಕು ಪಂಚಾಯತ್ ನೂತನ ವ್ಯವಸ್ಥಾಪಕರಾಗಿ ನಿಶಾ ಅವರು ಎ.16ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಇವರು ಉಳ್ಳಾಲ ತಾಲೂಕು ಪಂಚಾಯತ್‌ನಲ್ಲಿ ಪ್ರಭಾರ ತಾ. ಪಂ. ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಬಳಂಜ ರವರ ಸೇವಾ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಇವರು ನಿಯುಕ್ತಿಗೊಂಡಿದ್ದಾರೆ.

ಇವರು ತಾಲೂಕಿನ ನಾಲ್ಕೂರು ಗ್ರಾಮದ ತಾರಿಪಡ್ಪು ಸುಧೀಶ್ ಪೂಜಾರಿ ಅವರ ಪತ್ನಿಯಾಗಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮುರಳಿ ಬಲಿಪ ತಂಡದ ಪದಗ್ರಹಣ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya
error: Content is protected !!