September 6, 2026
Uncategorized

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.(46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು ಪಂಚಾಯತಿನ ಸದಸ್ಯರಾಗಿ,
ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ಯಾಡಿ ಸೇವಾ ಭಾರತಿ ಸಂಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಕೊಂಡಿದ್ದರು. ಅವಿವಾಹಿತರಾಗಿದ್ದ ಇವರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya
error: Content is protected !!