September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ ಎ.21-22ರವರೆಗೆ ನಡೆಯಲಿದೆ.

ಎ.21ರಂದು ಸಂಜೆ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಎ.22ರಂದು ಬೆಳಿಗ್ಗೆ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ, ಗಣಪತಿ, ಚಾಮುಂಡೇಶ್ವರಿ ಪರಿವಾರ ದೈವಗಳಿಗೆ ಕಲಶಾರಾಧನೆ, ನಾಗತಂಬಿಲ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅರ್ಧ ಏಕಾಹ ಭಜನೆ, ರಂಗಪೂಜೆ ನಡೆಯಲಿದೆ.

ಎ.22ರಂದು ರಾತ್ರಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯದ ಕಲಿಯುಗ ವರದ ಅಯ್ಯಪ್ಪ ಸ್ವಾಮಿಯ ಕಾರಣಿಕದ ಕಥೆ “ಓಂಕಾರ” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳಾದ ಎಂ. ಆನಂದ ಗೌಡ ರವರು ತಿಳಿಸಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!