ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಲ್ಮತ್ ಸಂಸ್ಕೃತದಲ್ಲಿ 99 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾರೆ. ಇವರು 514 ಅಂಕಗಳೊಂದಿಗೆ ಕಲಾ ವಿಷಯಗಳಲ್ಲಿಯೂ ವಿಶೇಷ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾರೆ.

ಇವರು ಕೂಟದಕಲ್ಲು ಮೊಹಮ್ಮದ್ ಶರೀಫ್ ಹಾಗೂ ತ್ವಾಹಿರಾ ದಂಪತಿ ಪುತ್ರಿ. ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯ ಪ್ರಮೋದ್ ಕುಮಾರ್ ಇವರನ್ನು ಅಭಿನಂದಿಸಿದ್ದಾರೆ.

Related posts

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!