July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

ಬೆಳ್ತಂಗಡಿ : ಇಲ್ಲಿಯ ರಾಮನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏ.17 ಸಂಜೆ 6 ಗಂಟೆಯಿಂದ ಸಾಮೂಹಿಕ ಶನಿಪೂಜೆಯು ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನವರು ತಿಳಿಸಿದ್ದಾರೆ.

ಬೆಳ್ತಂಗಡಿಯ MRJ ಎಂಟರ್ಪ್ರೈಸಸ್ ನ ರಾಘವೇಂದ್ರ ಕಿಣಿ ಮತ್ತು ಮನೆಯವರು ಈ ದಿನದ ಶನಿ ಪೂಜೆಯ ಫಲಹಾರದ ವ್ಯವಸ್ಥೆಯನ್ನು ಒದಗಿಸಿದ್ದಾರೆ.

Related posts

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!