September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ, ಜತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೆ.ವಿ., ಖಜಾಂಚಿಯಾಗಿ ಜಯಶ್ರೀ ಪಿ. ಆಯ್ಕೆಯಾದರು.

ಸದಸ್ಯರಾಗಿ ಕೃಷ್ಣಪ್ಪ ಗೌಡ, ಗುರುದೇವ ಯು.ಬಿ., ಚಂದ್ರಶೇಖರ ಅಗರಿ, ರಾಮಚಂದ್ರ ಕೆ., ಕಲಾವತಿ, ಜಯರಾಮ ಗೌಡ, ಪದ್ಮನಾಭ, ನಾಗೇಶ್‌ ಗೌಡ, ಪ್ರಜ್ಞಾ ಕಾಪಿನಡ್ಕ, ಮಂಜುಪ್ರಸಾದ್ ಕುರುಂಜಿ, ರಕ್ಷಿತ್ ಪುತ್ತಿಲ, ಕಿರಣ್ ಕೆ., ಪೂರ್ಣಿಮ ಕೆ.ಎಂ., ಅನಿತಾ ಎಸ್., ಸಾರಿಕಾ ಸುರೇಶ್, ಸೌಮ್ಯ ಸುರೇಶ್ ಆಯ್ಕೆಯಾದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!