September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿ ಬಳಿ ಅಂತ್ಯ ವಿಶ್ರಮ ಹೊಂದಿರುವ ವಲಿಯುಲ್ಲಾಹಿ ರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಮೊದಲ ದಿನ ಶೈಖುನಾ ಕಾಜೂರು ತಂಙಲ್ ರವರ ನೇತೃತ್ವದಲ್ಲಿ ಸ್ವಲಾತ್ ವಾರ್ಷಿಕ ನಡೆಯಿತು.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಖತೀಬ್ ಉಸ್ತಾದ್ ಬಹು ಮುಹಮ್ಮದ್ ಆರಿಫ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನೂರುದ್ದೀನ್ ವಕೀಲರು ಸಮದ್ ಸೋಂಪಾಡಿ ಅಧ್ಯಕ್ಷ ಅಬ್ದುಲ್ ಖಾದರ್, ಸುಲೈಮಾನ್, ಅಬ್ದುಲ್ ಹಮೀದ್ ಮುಹಮ್ಮದ್ ಮನ್ಸೂರ್ ಅದನಿ ಅಲ್ ಮುಈನಿ ಅಬೂಬಕ್ಕರ್ ಬಟ್ಲಡ್ಕ ಮುಹಮ್ಮದ್ ಬಂದಾರು,ಇಸುಬು, ಉಪಸ್ಥಿತರಿದ್ದರು. ವರದಿ: ಮುಹಮ್ಮದ್ ಬಂದಾರು

Related posts

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya
error: Content is protected !!