September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ರಥೋತ್ಸವದ ಸಂದರ್ಭದಲ್ಲಿ ಬಂದ ಭಕ್ತಾದಿಗಳಿಗೆ ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವರ ಸಹಕಾರದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ಸುಮಾರು ರೂ.55 ಸಾವಿರದ ಕಲ್ಲಂಗಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಅಧ್ಯಕ್ಷ ಅಶೋಕ್ ನಾವುಡ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!