September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಎ.19 ಮತ್ತು 26ರವರೆಗೆ ವಿಶೇಷ ಕೊಡುಗೆಗಳನ್ನು ನೀಡಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಾರಸ್‌ ಪೃಥ್ವಿ ಜ್ಯುವೆಲ್ಸ್‌ನ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತಯಾರಿಕ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ. ವಜ್ರಾಭರಣಗಳ ಮೇಲೆ ಶೇ.0 ತಯಾರಿಕಾ ವೆಚ್ಚ, 1 ಕೆ.ಜಿ. ಬೆಳ್ಳಿ ಖರೀದಿಯ ಮೇಲೆ ರೂ.5000 ವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ಈ ವಿಶೇಷ ರಿಯಾಯಿತಿಗಳು ಎ.19ರಿಂದ 26 ರ ತನಕ ಮಾತ್ರ.

Related posts

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
error: Content is protected !!