September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

ಪುಂಜಾಲಕಟ್ಟೆ: ಇಲ್ಲಿಯ ಮುಖ್ಯರಸ್ತೆಯ ಲಕ್ಷ್ಮೀ ಕೃಪಾ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಶ್ರೇಷ್ಠ ಸ್ವರ್ಣೋಧ್ಯಮ ಸಂಸ್ಥೆ ಬಿ. ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ.

ವಿಶಾಲ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ಆಕರ್ಷಕ ವಿನ್ಯಾಸ-ಹೊಸತನವನ್ನು ಅನುಭವಿಸಲು ಗ್ರಾಹಕರಿಗೆ ಸುವರ್ಣವಕಾಶ. ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ನಿಮ್ಮದಾಗಿಸಿಕೊಳ್ಳಿ. ಭವ್ಯವಾದ ನೂತನ ವಿಸ್ತೃತ ಮಳಿಗೆಗೆ ಭೇಟಿ ನೀಡಿ ಮನತಣಿಸುವ ಸ್ವರ್ಣ ಸಂಗ್ರಹ ಖರೀದಿಸಬಹುದಾಗಿದೆ ಎಂದು ಸಂಘಟಕರು ತಿಳಿಸಿದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!