ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

ಬೆಳಾಲು: ಇಲ್ಲಿಯ ಮಂಗಿಲ ನಿವಾಸಿ ಕಬಡ್ಡಿ ಮತ್ತು ಹಗ್ಗಜಗ್ಗಾಟ ಆಟಗಾರ ಸುನಿತ್‌ ಮಂಗಿಲ (35ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.17ರಂದು ನಿಧನರಾದರು.

ಮೃತರು ತಂದೆ ಡೀಕಯ್ಯ ಗೌಡ, ತಾಯಿ ರಾಜೀವಿ, ಸಹೋದರ ಪದ್ಮನಾಭ, ಸಹೋದರಿ ಶ್ರೀಕಲ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!