September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

ಬೆಳ್ತಂಗಡಿ: ಮನು ಉಜಿರ ಸಾಹಿತ್ಯ ಹಾಗೂ ಸಂಗೀತ ನಿರ್ದೇಶನದ “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಎ.18ರಂದು ನಡೆಯಿತು.

ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶ್ರೀ ಗುರು ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉದ್ಯಮಿ ಉಮೇಶ್ ಪ್ರಭು ಧರ್ಮಸ್ಥಳ ಪೋಸ್ಟರ್ ಗಳನ್ನು ಹಾಗೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಹಾಡನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ, ಉಜಿರೆ ಪ್ಲಾನಟ್ ಮೊಬೈಲ್ ಶಾಪ್ ಮಾಲಕ ಚಿದಾನಂದ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.

Related posts

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya
error: Content is protected !!