September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya
error: Content is protected !!