September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂ ಪ್ರತಿ ನಡೆಸಿ ಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ 2ನೇ ದಿನದಂದು ಬಹು ಹಾಫಿಲ್ ಇಸ್ಮಾಯಿಲ್ ಸಖಾಫಿ ಹಳೆಯಂಗಡಿ ಅವರು ಮುಖ್ಯ ಪ್ರಭಾಷಣ ನಡೆಸಿದರು.

SSF ಇದರ ಉಪಾಧ್ಯಕ್ಷ ಜುನೈದ್ ಸ್ವಾಗತ ಭಾಷಣ ಮಾಡಿದರು ವೇದಿಕೆಯಲ್ಲಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ಮುಹಮ್ಮದ್ ಬಂದಾರು ಇದ್ದರು ಧನ್ಯವಾದ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ನಡೆಸಿದರು. ವರದಿ ಮುಹಮ್ಮದ್ ಬಂದಾರು

Related posts

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya
error: Content is protected !!