September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ 593 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಸಂಜನಾ ಪೈ ಅವರನ್ನು ಶಾಸಕ ಹರೀಶ್ ಪೂಂಜ ರವರು ಎ.18ರಂದು ಸ್ವಗೃಹ ಮಿಥಿಲದಲ್ಲಿ ಸನ್ಮಾನಿಸಿದರು.

Related posts

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!