September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ (ರಿ) ಬಳಂಜ ವತಿಯಿಂದ ಬಳಂಜ ಶಾಲಾ ಕ್ರೀಡಾಂಗಣ ಅಬಿವೃದ್ದಿಗೆ ಶಾಸಕ ಹರೀಶ್ ಪೂಂಜರಿಗೆ ಎ.19ರಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ‌ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ,ಪತ್ರಕರ್ತ ಮನೋಹರ್ ಬಳಂಜ,ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಸ್ಟಿಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್ ಎಸ್, ಬಳಂಜ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ,ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಭಜನಾ ಪರಿಷತ್ತಿನ ವತಿಯಿಂದ ನಂದಗೋಕುಲ ಗೋಶಾಲೆಗೆ ಮೇವು ಹಾಗೂ ಹಿಂಡಿ ಸಮರ್ಪಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

“ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದನೆ

Suddi Udaya
error: Content is protected !!