September 6, 2026
ವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

ಧರ್ಮಸ್ಥಳ:ಧಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮೆಸ್ಕಾಂ ಅಧ್ಯಕ್ಷರು,ಶ್ರೀ ಗುರುದೇವ ಮಠದ ಟ್ರಷ್ಟಿ ಕೆ. ಹರೀಶ್ ಕುಮಾರ್ ದಂಪತಿ ಎ.19 ರಂದು ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ಕ್ಷೇತ್ರದ ಪೀಠಾಧೀಪತಿ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಕೆ.ಹರೀಶ್ ಕುಮಾರ್ ದಂಪತಿ ಆಶೀರ್ವಾದ ಪಡೆದರು.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya
error: Content is protected !!