ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನದ ರಥಬೀದಿ ರಸ್ತೆ ಬದಿಯಲ್ಲಿ ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಏ.19ರಂದು ಪತ್ತೆಯಾಗಿದ್ದು, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೋಲಿಸ್ ಠಾಣೆಯಿಂದ ಮನವಿ ಮಾಡಲಾಗಿದೆ.

ಮೃತರ ವಯಸ್ಸು ಸುಮಾರು 50-55 ವರ್ಷ, ಎತ್ತರ 5.5 ಅಡಿ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು, ಎದೆಯ ಬಲಭಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು, ಬಲಕೋಲು ಕೈಯಲ್ಲಿ SN ಎಂದು ಬರೆದಿರುವ ಟ್ಯಾಟೋ ಮಾರ್ಕ್‌ ಇದ್ದು, ಕೇಸರಿ ಬಣ್ಣ ಅರ್ಧ ತೋಳಿನ ಟಿ-ಶರ್ಟ್‌, ನೀಲಿ ಬಣ್ಣದ ನೈಟ್‌ ಪ್ಯಾಂಟ್‌, ನೀಲಿ ಬಣ್ಣದ ಬರ್ಮುಡಾ ಚಡ್ಡಿ, ಡೈಪರ್‌ ಧರಿಸಿಕೊಂಡಿರುತ್ತಾರೆ. ಮೃತದೇಹದ ಬಳಿ ಕಪ್ಪು ಬಣ್ಣದ ಪ್ರೇಮ್‌ ಇರುವ ಕನ್ನಡಕ ಪತ್ತೆಯಾಗಿರುತ್ತದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಕೋರಿಕೆ.

Related posts

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya
error: Content is protected !!