September 6, 2026
Uncategorized

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

ಕಟ್ಟೆ: ಇಲ್ಲಿಯ ಪೆರಾಲ್ದಾರಕಟ್ಟೆ ನಿವಾಸಿ ಮಂಗಳೂರಿನ ನಮ್ಮ ಕುಡ್ಲ ಹೋಟೆಲ್‌ನ ಉದ್ಯೋಗಿ ಹರೀಶ್ ಸಾಲ್ಯಾನ್ ಎಂಬವರ


ತೋಟದಲ್ಲಿ ತೆಂಗಿನ ಬುಡಬಿಡಿಸುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿತ್ತು. ಕಟ್ಟೆಯ ರಿಕ್ಷಾ ಚಾಲಕರು ಹಾಗೂ ಚೀಂಕ್ರ ಎಂಬವರು ಹೆಬ್ಬಾವನ್ನು ಹಿಡಿದು ನಂತರ ಕಾಪಿನಡ್ಕ ಪರಿಸರದ ಕಾಡಿಗೆ ಬಂದು ಬಿಟ್ಟರು. ವರದಿ: ಪ್ರಣಮ್ಯ ಗುರುವಾಯನಕೆರೆ

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!