September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

ಬೆಳ್ತಂಗಡಿ: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ. ಕಾರ್ತಿಕ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ನೀಡಿದೆ. ಅವರು ಮಂಗಳೂರು ವಿವಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಚಂದ್ರು ಹೆಗಡೆ ಅವರ ಮಾರ್ಗದರ್ಶನದಲ್ಲಿ ಸಮ್ ಜನರಲೈಜೇಶನ್ ಆಫ್ ಅಲಿಯನ್ಸಸಸ್ ಆ್ಯಂಡ್ ಸೆಕ್ಯುರ್‌ಸೆಟ್ಸ್ ಇನ್‌ ಗ್ರಾಪ್ಸ್ ಎಂಬ ಮಹಾಪ್ರಬಂಧ ಸಿದ್ಧಪಡಿಸಿದ್ದರು. ಕಾರ್ತಿಕ್ ಅವರು ನಿಡ್ಲೆ ಗ್ರಾಮದ ಕೆದಿಹಿತ್ಲು ಗಣೇಶ್ ತಾಮನ್ಹಕರ್ ಹಾಗೂ ವಿದ್ಯಾ ತಾಮನ್ಹಕರ್ ದಂಪತಿ ಪುತ್ರ.

Related posts

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
error: Content is protected !!