29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಕುಸುಮಾಧರ-ಪೂರ್ಣಿಮಾ

ಮೊಗ್ರು ಗ್ರಾಮ ಹೇರ ಮನೆ ಶ್ರೀಮತಿ ಯಮುನಾ ಮತ್ತು ಮೋನಪ್ಪ ಗೌಡ ದಂಪತಿ ಪುತ್ರ ಕುಸುಮಾಧರ ರವರ ವಿವಾಹವು ಮಲವಂತಿಗೆ ಗ್ರಾಮದ ಕರಿಯಾಲು ಮನೆ ಶ್ರೀಮತಿ ಕೃಷ್ಣಮ್ಮ ಮತ್ತು ಬಿ. ಕೆ ಜಯಾನಂದ ಗೌಡ ದಂಪತಿ ಪುತ್ರಿ ಪೂರ್ಣಿಮಾ ರವರೊಂದಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎ.20ರoದು ನೆರವೇರಿತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ತುಳು ಭಾಷೆಗೆ ಅಧಿಕೃತ ಮಾನ್ಯತೆ: ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೊಸ ಅಧ್ಯಾಯ : ಡಾ. ಯು.ಸಿ. ಪೌಲೋಸ್

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!