September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು.

ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾಗಿ ಸಹಕಾರ ನೀಡುತ್ತಿದ್ದರು.

ಮೃತರು ಓರ್ವೆ ಪುತ್ರಿ ಸರಳ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್, ಬಿಜೆಪಿ ವಕ್ತಾರ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಹಿರಿಯರಾದ ಹೇಮರಾಜ್ ಬೆಳ್ಳಿಬೀಡು, ಮರೋಡಿ ಗ್ರಾ‌.ಪಂ. ಮಾಜಿ ಅಧ್ಯಕ್ಷ ರತ್ನಾಕರ ಬುಣ್ಣನ್, ಪದ್ಮಶ್ರೀ ಜೈನ್ ಮೊದಲಾದವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!