September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಯನ್ನು ಆಚರಿಸಲಾಯಿತು.

ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ ,ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮ ಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು ಯೋಗ ಬಂಧುಗಳಿಗೆ ನಡೆಸಲಾಯಿತು.

ಕೇಶವ ಪೂಜಾರಿ(ಪ್ರಥಮ)ಭಾರತಿ ಆಚಾರ್ಯ(ದ್ವಿತೀಯ),ಶಿವಣ್ಣ ಆಚಾರ್ಯ (ತೃತೀಯ)
ಅರುಣ (ಚತುರ್ಥ) ಬಹುಮಾನವನ್ನು ಪಡೆದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!