September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

ಮಡಂತ್ಯಾರು: ಮಡಂತ್ಯಾರು ಮಾರಿಗುಡಿ ಹಾರಬೆ ಕ್ರಾಸ್ ಬಳಿ ಏ.20ರಂದು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬೈಕ್ ಸವಾರರಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಸವಾರರು ಬಳ್ಳಮಂಜ ಹಾಗೂ ಬಂಗೇರಕಟ್ಟೆಯವರೆಂದು ಎಂದು ತಿಳಿದು ಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ✍️ಹರ್ಷ ಬಳ್ಳಮಂಜ

Related posts

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya
error: Content is protected !!