25.2 C
ಪುತ್ತೂರು, ಬೆಳ್ತಂಗಡಿ
October 26, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಸ್ಕೂಟಿ ಹಾಗೂ ಸ್ವಿಫ್ಟ್ ಕಾರು ಮಧ್ಯೆ ಅಪಘಾತ ನಡೆದ ಫಟನೆ ಎ.20ರಂದು ವರದಿಯಾಗಿದೆ.

ಸ್ಕೂಟಿ ಸವಾರನಿಗೆ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಸವಾರ ಕಿನ್ನಿಗೋಳಿ ಸಮೀಪದ ಪಾದೆ ನಿವಾಸಿ ಎoದು ತಿಳಿದು ಬಂದಿದೆ.

Related posts

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
error: Content is protected !!